9. 35 mm ವ್ಯಾಸವಿರುವ ವೃತ್ತಾಕಾರದ ಪದಕವನ್ನು ಬೆಳ್ಳಿ ತಂತಿಯಿಂದ
ಮಾಡಿದೆ. ಬೆಳ್ಳಿ ತಂತಿಯ 5 ವ್ಯಾಸಗಳನ್ನು ಉಪಯೋಗಿಸಿ,
ವೃತ್ತವನ್ನು ಸಮನಾದ 10 ತ್ರಿಜ್ಯಾಂತರ ಖಂಡಗಳಾಗಿ ಚಿತ್ರ 5.12 ರಲ್ಲಿ
ತೋರಿಸಿರುವಂತೆ ವಿಭಾಗಿಸಿದೆ.
1) ಬೇಕಾಗುವ ಬೆಳ್ಳಿ ತಂತಿಯ ಉದ್ದ,
i) ಪದಕದಲ್ಲಿನ ಪ್ರತಿ ತ್ರಿಜ್ಯಾಂತರ ಖಂಡದ ವಿಸ್ತೀರ್ಣವನ್ನು
ಕಂಡುಹಿಡಿಯಿರಿ.
ಚಿತ್ರ 5.12
write it in english or Hindi