IV.ಈ ಕೆಳಗಿನ ಪ್ರಶ್ನೆಗಳಿಗೆ ಮೂರು
ನಾಲ್ಕು ವಾಕ್ಯಗಳಲ್ಲಿ ಉತ್ತರ ಬರೆಯಿರಿ
18, ಮಹಿಳೆಯ ಆರ್ತನಾದ ಕೇಳಿ ರಾಹಿಲನ ಮನದಲ್ಲಿ ಮೂಡಿದ ಪ್ರಶ್ನೆಗಳಾವುವು?
19, ರಾಮನ ಸ್ವಾಗತಕ್ಕಾಗಿ ಶಬರಿ ಮಾಡಿಕೊಂಡಿದ್ದ ಸಿದ್ಧತೆಗಳೇನು?
20. ಮಂಚಮ್ಮದೇವಿ ಮನೆಮಂಚಮ್ಮನಾಗಿದ್ದು ಹೇಗೆ ?
21. ಧರ್ಮಾಧಿಕರಣರು ವಟವೃಕ್ಷಕ್ಕೆ ಏನು ಹೇಳಿದರು?
22. ಕಾಡುಗಳಿಗೆ ಹೇಗೆ ಮುಟ್ಟಬೇಕಿದೆ?
23. ಕೃಷ್ಣನು ಆಮಿಷಗಳನ್ನು ಒಡ್ಡಿದಾಗ ಕರ್ಣನ ಮನದಲ್ಲಿ ಮೂಡಿದ ಭಾವನೆಗಳೇನು?
24. ವಿವೇಕಾನಂದರು ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದ್ದೇನು?
25, ಪುಟ್ಟ ಪೋರಿಯ ಯಜಮಾನನ ಮನೆಯಲ್ಲಿ ಯಾವ ರೀತಿಯ ಸಂಭ್ರಮವಿದೆ
26. ಭಗತ್ ಸಿಂಗ್‌ನ ಸಹೋದರಿಗೆ ಆತನ ಉಪವಾಸದ ಕಾರಣಗಳು ಹೇಗೆ ತಿಳಿದು ಬಂದ
27. ಉಪ್ಪಿನ ವಿಶೇಷತೆ ಒಗಟಿನಲ್ಲಿ ಹೇಗೆ ವ್ಯಕ್ತವಾಗಿದೆ?
V. ಕೆಳಗಿನ ಕವಿ/ ಸಾಹಿತಿಗಳ ಸ್ಥಳ, ಕಾಲ, ಕೃತಿ ಮತ್ತು ಪ್ರಶಸ್ತಿ / ಬಿರುದುಗಳನ್ನು ಕುರಿತು ವಾಕ್ಯರ
ಕೇವಲ ಒಂದು ಪ್ರಶ್ನೆ ಕಳಿಸಿ.
ಇದರಲ್ಲಿ 10 ಪ್ರಶ್ನೆ ಇದೆ.